ಮಂಡ್ಯಕ್ಕೆ ಬರುವ ಪ್ರಧಾನಿ ಮೋದಿಗೆ ʼಮೈಸೂರು ಪೇಟʼ ಉಡುಗೊರೆ, ಇದರ ವಿಶೇಷತೆ ಏನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಕ್ಕರೆ ನಾಡು ಮಂಡ್ಯಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಾಗಮಂಗಲ ತಾಲೂಕಿನ 1,800 ವರ್ಷಗಳ ಇತಿಹಾಸವೊಂದಿರುವ ಆದಿಚುಂಚನಗಿರಿ ಮಠಕ್ಕೆ ಏ.15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಇಲ್ಲಿ ನಿರ್ಮಾಣವಾಗಿರುವ 80 ಕೋಟಿ ರೂ.ಗಿಂತಲೂ ಅಧಿಕ ವೆಚ್ಚದ ಬಾಲಗಂಗಾಧರನಾಥ ಸ್ವಾಮೀಜಿ ಅವರ ಭೈರವೈಕ್ಯ ಮಂದಿರವನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ಮೈಸೂರು ಪೇಟ ಉಡುಗೊರೆಮಂಡ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿಗೆ ವಿಶೇಷವಾದ ಉಡುಗೊರೆ ತಯಾರಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು … Continue reading ಮಂಡ್ಯಕ್ಕೆ ಬರುವ ಪ್ರಧಾನಿ ಮೋದಿಗೆ ʼಮೈಸೂರು ಪೇಟʼ ಉಡುಗೊರೆ, ಇದರ ವಿಶೇಷತೆ ಏನು?
Copy and paste this URL into your WordPress site to embed
Copy and paste this code into your site to embed