ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್‌ ಎಂಟ್ರಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿ ಎಚ್‌ಎಎಲ್‌ಗೆ ಆಗಮಿಸಲಿದ್ದು, ಅಲ್ಲಿಂದ ಮಂಡ್ಯಕ್ಕೆ ಬರಲಿದ್ದಾರೆ. ತಪೋವನದ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ. ಮೊದಲು ಮೋದಿ ಗೋರಕ್ಷನಾಥ ತಪಸ್ಸು ಮಾಡಿ ನಂತರ ಜ್ವಾಲಾಪೀಠಕ್ಕೆ ಆಗಮಿಸಲಿದ್ದಾರೆ. ನಂತರ ಕಾಲಭೈರವೇಶ್ವರಸ್ವಾಮಿ ಸನ್ನಿಧಿಗೆ ತೆರಳಲಿದ್ದಾರೆ. ಆನಂತರ ಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಚುಂಚನಗಿರಿಯಲ್ಲಿ ಬಿಗಿ … Continue reading ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಗ್ರ್ಯಾಂಡ್‌ ಎಂಟ್ರಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ