ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ, ಉತ್ರರ ಕನ್ನಡದಲ್ಲಿ ಚುನಾವಣಾ ಪ್ರಚಾರದ ಬಳಿಕ, ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಯ ಬೈಲಹೊಂಗಲದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮಕ್ಕೆ ಬಂದಿಳಿದಿರುವ ಪ್ರಧಾನಿ ಮೋದಿಯವರು, ಬಿಜೆಪಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿ ಜನತೆ ಉದ್ದೇಶಿಸಿ ಮಾತನಾಡಿದರು.