ವಿಶ್ವದೆಲ್ಲೆಡೆ ಮೊಳಗಲಿದೆ ಪ್ರಧಾನಿ ಮೋದಿ ‘ಮನ್ ಕಿ ಬಾತ್’, 100ನೇ ಎಪಿಸೋಡ್ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ನೂರನೇ ಸಂಚಿಕೆಗೆ ಸಮೀಪದಲ್ಲಿದೆ. ಏಪ್ರಿಲ್ 30 ರಂದು 100 ನೇ ಸಂಚಿಕೆ ಪ್ರಸಾರವಾಗಲಿದ್ದು, ವಿಶ್ವದಾದ್ಯಂತ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುತ್ತಿದೆ.

ಈ ಬಾರಿ ಬರೀ ಭಾರತದಲ್ಲಷ್ಟೇ ಅಲ್ಲದೆ ಬೇರೆ ದೇಶಗಳು ಪ್ರಧಾನಿ ಮೋದಿ ಅವರ ಕಾರ್ಯಕ್ರಮವನ್ನು ಆಲಿಸಬಹುದಾಗಿದೆ. ಇದಕ್ಕಾಗಿ ಬಿಜೆಪಿ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.

ಎಲ್ಲ ದೇಶದ ನಾಯಕರು, ಜನತೆ ಪ್ರಧಾನಿ ಮೋದಿಯನ್ನು ಮೆಚ್ಚಿದ್ದು, ಅವರ ಕಾರ್ಯಕ್ರಮ ಆಲಿಸಲು ಉತ್ಸುಕರಾಗಿರುತ್ತಾರೆ. ಈ ಉದ್ದೇಶದಿಂದ ವಿಶ್ವದಾದ್ಯಂತ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗುವುದು ಎಂದು ಬಿಜೆಪಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!