Monday, December 4, 2023

Latest Posts

ನಾಳೆ ಪ್ರಧಾನಿ ಮೋದಿ ‘ಮನ್ ಕಿ ಬಾತ್’ 95 ನೇ ಸಂಚಿಕೆ ಪ್ರಸಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ನಾಳೆ ಬೆಳಿಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಂಚಿಕೊಳ್ಳಲಿದ್ದಾರೆ. ಇದು ಮಾಸಿಕ ರೇಡಿಯೋ ಕಾರ್ಯಕ್ರಮದ 95 ನೇ ಸಂಚಿಕೆಯಾಗಿದೆ.
ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ ವರ್ಕ್, AIR ನ್ಯೂಸ್ ವೆಬ್‌ ಸೈಟ್ ಮತ್ತು ನ್ಯೂಸ್‌ ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.
ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್-ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರದ ನಂತರ ತಕ್ಷಣವೇ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು AIR ಪ್ರಸಾರ ಮಾಡುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!