ಪ್ರಧಾನಿ ಮೋದಿಯವರಿಗೆ ಮಾತೃ ವಿಯೋಗ: ಅನಾರೋಗ್ಯದಿಂದ ಕಣ್ಣುಮುಚ್ಚಿದ ಹೀರಾಬೆನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ಮೋದಿಯವರು ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ (100) ಅನಾರೋಗ್ಯ ಕಾರಣದಿಂದ ಇಹಲೋಕ ತ್ಯಜಿಸಿದ್ದಾರೆ. ಹೀರಾಬೆನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಎರಡು ದಿನಗಳ ಹಿಂದೆ ಅಹಮದಾಬಾದ್  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕಣ್ಮುಚ್ಚಿದ್ದಾರೆ.

ಮೋದಿಯವರ ತಾಯಿಗೆ ನೂರ ವರ್ಷ, ಇತ್ತೀಚೆಗೆ ತಮ್ಮ 100 ನೇ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಂಡರು. ಆ ಸಂದರ್ಭದಲ್ಲಿ ಮೋದಿಯವರು ತಮ್ಮ ತಾಯಿಯ ಆಶೀರ್ವಾದ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!