ಪ್ರಧಾನಿ ಮೋದಿಯ ಒಂದೇ ಒಂದು ಕರೆಗೆ ಧರೆಗುರುಳಿದ ಬಂಗಾರದ ಬೆಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಲ್ಲಿ ಒಂದು ಮಹತ್ವದ ಮನವಿ ಮಾಡಿದ್ದಾರೆ. ಮುಂಬರುವ ಒಂದು ವರ್ಷದವರೆಗೆ ಭಾರತೀಯರು ಮದುವೆ ಹಾಗೂ ಇತರ ಸಮಾರಂಭಗಳಿಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. ಪ್ರಧಾನಿಯವರ ಈ ಹೇಳಿಕೆಯು ಮಾರುಕಟ್ಟೆಯ ಮೇಲೆ ತಕ್ಷಣದ ಪರಿಣಾಮ ಬೀರಿದ್ದು, ಚಿನ್ನದ ದರದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಮೋದಿ ಅವರ ಈ ಕರೆಯ ಬೆನ್ನಲ್ಲೇ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ ನಲ್ಲಿ ಜೂನ್ … Continue reading ಪ್ರಧಾನಿ ಮೋದಿಯ ಒಂದೇ ಒಂದು ಕರೆಗೆ ಧರೆಗುರುಳಿದ ಬಂಗಾರದ ಬೆಲೆ!