ನಾಳೆ ಸಂಸತ್ ನಲ್ಲಿ ಪ್ರಧಾನಿ ಮೋದಿ ಮಾತು: ಬಿಜೆಪಿ ಸಂಸದರಿಗೆ ಹಾಜರಾಗುವಂತೆ ವಿಪ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ ಅಧಿವೇಶನದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಲಿದ್ದಾರೆ. ಹೀಗಾಗಿ ಫೆಬ್ರವರಿ 5 ರಂದು ಸದನದಲ್ಲಿ ಹಾಜರಾಗುವಂತೆ ಬಿಜೆಪಿ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರಧಾನಿ ಮೋದಿ ಪ್ರಮುಖ ಭಾಷಣ ಮಾಡಲಿದ್ದಾರೆ. ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!