Sunday, September 14, 2025

ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ: ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ , ವಿರೋಧ ಪಕ್ಷದವರ ಒತ್ತಡದಿಂದ ಹೋಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂಸಾಚಾರ ಸಂಭವಿಸಿ 2 ವರ್ಷಗಳ ನಂತರ ಅದು ಕೂಡ ವಿರೋಧ ಪಕ್ಷಗಳ ಭಾರೀ ಒತ್ತಡದ ನಂತರ ಮೋದಿ ಮಣಿಪುರಕ್ಕೆ ತೆರಳಿದ್ದಾರೆ ಎಂದು ಹೇಳಿದರು.

ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರಧಾನಿ ಎರಡು ವರ್ಷಗಳಿಗೂ ಹೆಚ್ಚು ಕಾಲ ಮೌನವಾಗಿದ್ದರು ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ