ಟಿಕೆಟ್ ಖರೀದಿಸಿ ಮೆಟ್ರೋದಲ್ಲಿ ಸಂಚರಿಸಿದ ಪ್ರಧಾನಿ ನರೇಂದ್ರ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾರಾಷ್ಟ್ರದ ನಾಗಪುರ – ಬಿಲಾಸ್ಪುರ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಅವರು ಇಂದು ಚಾಲನೆ ನೀಡಿದ್ದಾರೆ.

ಈ ವೇಳೆ ಪ್ರಧಾನಿ ಮೋದಿ ಅವರು ನಾಗಪುರದ ಫ್ರೀಡಂ ಪಾರ್ಕ್ ಮೆಟ್ರೋ ಸ್ಟೇಷನ್ ನಲ್ಲಿ ಟಿಕೆಟ್ ಖರೀದಿಸಿ ಮೆಟ್ರೋದಲ್ಲಿ ಸಂಚರಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿಯವರ ಜೊತೆ ವಿದ್ಯಾರ್ಥಿಗಳು ಕೂಡಾ ಇದ್ದು ಅವರ ಜೊತೆಗೆ ಸಂವಹನ ನಡೆಸಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!