ದೇಶದ ಜನತೆಗೆ ಹೊಸವರ್ಷದ ಶುಭಾಷಯ ತಿಳಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2022ಕ್ಕೆ ಬೈ ಬೈ ಹೇಳಿ 2023ನ್ನು ದೇಶದ ಜನ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಹೊಸವರ್ಷದ ದಿನ ದೇಶದ ಜನರಿಗೆ ಒಳಿತಾಗಲಿ ಎಂದು ಹಾರೈಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿದ ಪ್ರಧಾನಿ 2023  ಭರವಸೆ, ಸಂತೋಷ ಮತ್ತು ಬಹಳಷ್ಟು ಯಶಸ್ಸಿನಿಂದ ತುಂಬಿರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯವನ್ನು ದೇವರು ಆಶೀರ್ವದಿಸಲಿ. ಎಂದು ಹರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!