Friday, September 29, 2023

Latest Posts

INDEPENDENCE DAY| ಕೆಂಪುಕೋಟೆ ಮೇಲೆ ಹಾರಿದ ತಿರಂಗ: 10ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

77ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ತಿರಂಗ ಧ್ವಜ ಹಾರಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು 10ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಧ್ವಜಾರೋಹಣ ಬಳಿಕ ರಾಷ್ಟ್ರಗೀತೆ ಮೊಳಗಿತು.

ಈ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ಹಾಜರಿದ್ದ ಎಲ್ಲಾ ಗಣ್ಯರು, ಸೇನಾಪಡೆ, ಭಾಗವಹಿಸಿದ್ದ ಜನರು ಎದ್ದುನಿಂತು ಗೌರವ ಸಲ್ಲಿಸಿದರು. ಐಎಎಫ್ ಹೆಲಿಕಾಪ್ಟರ್ ರಾಷ್ಟ್ರಧ್ವಜ ಹಾಗೂ ಪ್ರಧಾನಿ ಮೇಲೆ ಹೂವಿನ ಮಳೆ ಸುರಿಸಿದೆ.

ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!