ಮೇ 28ರಂದು ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ‘ಸಂಸತ್ ಭವನ’ ಉದ್ಘಾಟನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ತಿಳಿಸಿದ್ದಾರೆ.

ಇನ್ನು ಇದಕ್ಕೂ ಮುನ್ನ ಓಂ ಬಿರ್ಲಾ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲು ಆಹ್ವಾನಿಸಿದರು.

ಈ ಯೋಜನೆಯನ್ನ ಆರಂಭದಲ್ಲಿ ಕಳೆದ ವರ್ಷ ನವೆಂಬರ್’ನಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2020ರ ಡಿಸೆಂಬರ್ ನಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!