Tuesday, August 16, 2022

Latest Posts

Time Magazine’s List: ವಿಶ್ವದ 100 ಪ್ರಭಾವಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಹೆಸರು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಅಮೆರಿಕನ್ ನಿಯತಕಾಲಿಕೆ ಟೈಮ್ ಮ್ಯಾಗಜಿನ್ ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದರ್ ಪೂನಾವಾಲಾಗೆ ಸ್ಥಾನ ದೊರೆತಿದೆ.
ಟೈಮ್ ಪಟ್ಟಿಯನ್ನು ಪ್ರವರ್ತಕ, ಕಲಾವಿದ, ನಾಯಕ,ಐಕಾನ್, ಟೈಟಾನ್ ಮತ್ತು ಇನ್ನೋವೇಟರ್ ಎನ್ನುವ ಆರು ಗುಂಪುಗಳಾಗಿ ವಿಂಗಡಿಸಲಾಗಿದೆ.
ಟೈಮ್‌ನ ಪಟ್ಟಿಯನ್ನು ವಿಶ್ವದಾದ್ಯಂತ ವಿಶ್ವಾಸಾರ್ಹ ಎಂದು ಪರಿಗಣಿಸಲಾಗುತ್ತದೆ. ಪಟ್ಟಿಯಲ್ಲಿ ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ, ಜೋ ಬಿಡೆನ್, ಕಮಲಾ ಹ್ಯಾರಿಸ್, ಕ್ಸಿ ಜಿನ್ ಪಿಂಗ್, ಡೊನಾಲ್ಡ್ ಟ್ರಂಪ್ ಹೆಸರೂ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss