ಏಷ್ಯನ್ ಗೇಮ್ಸ್ 2026 ರ ಕ್ರೀಡಾಪಟುಗಳನ್ನು ಭೇಟಿಯಾಗಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್ನ ಐಚಿ-ನಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್ 2026 ರಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿ ಐತಿಹಾಸಿಕ ಸಾಧನೆಗೈದ ಭಾರತೀಯ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭೇಟಿಯಾಗಿದ್ದಾರೆ. ದೆಹಲಿಯ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾರತದ ಹೆಮ್ಮೆಯ ಕ್ರೀಡಾಪಟುಗಳು, ತರಬೇತುದಾರರು ಹಾಗೂ ಕ್ರೀಡಾ ಅಧಿಕಾರಿಗಳನ್ನು ಭೇಟಿಯಾಗಿ ಅವರ ಅಪ್ರತಿಮ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಚಿನ್ನದ ಹುಡುಗಿಯರಿಂದ ಮೋದಿಗೆ ಜರ್ಸಿ … Continue reading ಏಷ್ಯನ್ ಗೇಮ್ಸ್ 2026 ರ ಕ್ರೀಡಾಪಟುಗಳನ್ನು ಭೇಟಿಯಾಗಿ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ
Copy and paste this URL into your WordPress site to embed
Copy and paste this code into your site to embed