ದೇಶಕ್ಕೆ ಇಂದು 2ಜಿ ಎಥನಾಲ್ ಸ್ಥಾವರ ಸಮರ್ಪಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶ್ವ ಜೈವಿಕ ಇಂಧನ ದಿನಾಚರಣೆ ವೇಳೆ ಹರಿಯಾಣದ ಪಾಣಿಪತ್‌ನಲ್ಲಿ ಎರಡನೇ ತಲೆಮಾರಿನ (2ಜಿ) ಎಥನಾಲ್ ಸ್ಥಾವರವನ್ನು ಆಗಸ್ಟ್ 10ರಂದು ಸಂಜೆ 4:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ದೇಶಕ್ಕೆ ಸಮರ್ಪಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

2ಜಿ ಎಥನಾಲ್ ಸ್ಥಾವರವನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 900 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ ಮತ್ತು ಇದು ಪಾಣಿಪತ್ ರಿಫೈನರಿಗೆ ಸಮೀಪದಲ್ಲಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!