ದೇಶದ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿದ್ಧಿ-ಬುದ್ಧಿ ಪ್ರದಾಯಕ, ವಿಘ್ನನಿವಾರಕ ಶ್ರೀ ಗಣೇಶ ಚತುರ್ಥಿ ಹಬ್ಬದ ಸಡಗರ ದೇಶಾದ್ಯಂತ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ‘X’ ನಲ್ಲಿ ಪಿಎಂ ಮೋದಿಪೋಸ್ಟ್ ಸಾಮಾಜಿಕ ಜಾಲತಾಣ ‘X’ ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ನನ್ನ ದೇಶದ ಎಲ್ಲಾ ನಾಗರಿಕರಿಗೂ ಗಣೇಶ ಚತುರ್ಥಿಯ ಭಕ್ತಿಪೂರ್ವಕ ಶುಭಾಶಯಗಳು. ವಿಘ್ನನಿವಾರಕನಾದ ಆ ಗಣೇಶನ ದರ್ಶನ ಹಾಗೂ ಆರಾಧನೆಯು … Continue reading ದೇಶದ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
Copy and paste this URL into your WordPress site to embed
Copy and paste this code into your site to embed