ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಚಿತ ಸೌರ ವಿದ್ಯುತ್ ಯೋಜನೆ ಕುರಿತು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ, “ಪ್ರಧಾನಿ ಸೂರ್ಯಘರ್ ಮುಫ್ತ್ ಬಿಜ್ಲಿ ಯೋಜನೆಯು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪ್ರಾರಂಭಿಸಲಾಗಿದೆ ಮತ್ತು 1 ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡುತ್ತದೆ” ಎಂದು ಘೋಷಿಸಿದ್ದಾರೆ.