ವಿಶ್ವಕಪ್‌ ಸಮರ: ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಶುಭ ಕೋರಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶ್ವಕಪ್‌ ಸಮರಕ್ಕೆ ಕ್ಷಣಗಣನೆ ಶುರುವಾಗಿದೆ. ಭಾರತ-ಆಸಿಸ್‌ ತಂಡದ ನಾಯಕರು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುವ ಸಂದರ್ಭ ಬಂದೇ ಬಿಡ್ತು. ಪಂದ್ಯ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾರತ ತಂಡಕ್ಕೆ ಶುಭ ಕೋರಿದರು.

ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ..ʻಆಲ್‌ ದಿ ಬೆಸ್ಟ್‌ ಟೀಂ ಇಂಡಿಯಾ, ನಿಮ್ಮ ಗೆಲುವಿಗಾಗಿ 140 ಕೋಟಿ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ. ವಿಶ್ವಕಪ್‌ ಫೈನಲ್‌ನಲ್ಲಿ ಉತ್ತಮ ಆಟ ಆಡಿ ಹಾಗೂ ಕ್ರೀಡಾ ಮನೋಭಾವ ಎತ್ತಿ ಹಿಡಿಯಿರಿʼ ಎಂದು ಪೋಸ್ಟ್‌ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!