ವೈಯಕ್ತಿಕ ಲಾಭಕ್ಕಿಂತ ಸಾಮೂಹಿಕ ಅಭಿವೃದ್ಧಿಗೆ ಆದ್ಯತೆ ನೀಡಿ: ರೈತ ಸಂಘದ ಒತ್ತಾಯ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ರೈತರಿಗೆ ವೈಯಕ್ತಿಕವಾಗಿ ಲಾಭ ನೀಡುವ ಯಾವುದೇ ಗ್ಯಾರಂಟಿ ಯೋಜನೆಗಳು ಬೇಡ. ಗ್ಯಾರಂಟಿಗಾಗಿ ಮೀಸಲಿಟ್ಟಿರುವ ಹಣವನ್ನು ಕೃಷಿ ಮೂಲಸೌಕರ್ಯ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಬಳಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ಮಹಿಳಾ ರಾಜ್ಯಾಧ್ಯಕ್ಷೆ ಶಾಂತ ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ರೈತರು ಹಾಗೂ ಮಹಿಳಾ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪ್ರಸ್ತಾಪಿಸಿದ ಅವರು, ಈ ಬಾರಿಯ … Continue reading ವೈಯಕ್ತಿಕ ಲಾಭಕ್ಕಿಂತ ಸಾಮೂಹಿಕ ಅಭಿವೃದ್ಧಿಗೆ ಆದ್ಯತೆ ನೀಡಿ: ರೈತ ಸಂಘದ ಒತ್ತಾಯ