ಹಬ್ಬದ ಖರೀದಿಯಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡಿ; ಸ್ವಾವಲಂಬಿ ಭಾರತದ ಕನಸು ನನಸಾಗಲಿ: ಪ್ರಧಾನಿ ಮೋದಿ ಕರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಹಬ್ಬದ ಸಂಭ್ರಮದ ನಡುವೆ ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವರ ಪರಿಶ್ರಮಕ್ಕೆ ಬೆಂಬಲ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿದ್ದಾರೆ. ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವುದರಿಂದ ‘ವೋಕಲ್ ಫಾರ್ ಲೋಕಲ್’ ಅಭಿಯಾನಕ್ಕೆ ಮತ್ತಷ್ಟು ಬಲ ಸಿಗಲಿದ್ದು, ಸ್ವಾವಲಂಬಿ ಭಾರತದ ಕನಸನ್ನು ಸಾಕಾರಗೊಳಿಸಲು ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿ, … Continue reading ಹಬ್ಬದ ಖರೀದಿಯಲ್ಲಿ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡಿ; ಸ್ವಾವಲಂಬಿ ಭಾರತದ ಕನಸು ನನಸಾಗಲಿ: ಪ್ರಧಾನಿ ಮೋದಿ ಕರೆ
Copy and paste this URL into your WordPress site to embed
Copy and paste this code into your site to embed