ತಾಯಿ-ಮಗು ಮರಣ ತಡೆಗೆ ಆದ್ಯತೆ ನೀಡಿ; ಚಿತ್ರದುರ್ಗ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೂಚನೆ
ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ಶೂನ್ಯ ಮಟ್ಟಕ್ಕೆ ತರುವುದು ನಮ್ಮ ಆದ್ಯತೆಯಾಗಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಎಎನ್‍ಎಂಗಳು ಗರ್ಭಿಣಿಯರು ಮತ್ತು ಬಾಣಂತಿಯರ ಆರೈಕೆಯಲ್ಲಿ ಕಣ್ಗಾವಲಾಗಿ ಕೆಲಸ ಮಾಡಬೇಕು ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ನಿರ್ದೇಶನ ನೀಡಿದರು. ತಾಯಿ ಮರಣ ಪ್ರಮಾಣವನ್ನು ಸಂಪೂರ್ಣ ಶೂನ್ಯಕ್ಕೆ ತರಲು ಶ್ರಮಿಸಬೇಕು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಜಿಲ್ಲಾ ಆರೋಗ್ಯ ಅಭಿಯಾನ’ದ ಪ್ರಗತಿ ಪರಿಶೀಲನಾ ಸಭೆಯ … Continue reading ತಾಯಿ-ಮಗು ಮರಣ ತಡೆಗೆ ಆದ್ಯತೆ ನೀಡಿ; ಚಿತ್ರದುರ್ಗ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೂಚನೆ
Copy and paste this URL into your WordPress site to embed
Copy and paste this code into your site to embed