ಮಳೆನೀರು ಕೊಯ್ಲು, ಜಲ ಸಂರಕ್ಷಣೆಗೆ ಆದ್ಯತೆ ನೀಡಿ: ರಾಜ್ಯಪಾಲೆ ಡಾ. ಸುಧಾ ಯಾದವ್

ಹೊಸದಿಗಂತ ವರದಿ ಚಿತ್ರದುರ್ಗ: ಜಲ ಸಂರಕ್ಷಣೆ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಬ್ಬರೂ ಮಳೆನೀರು ಕೊಯ್ಲು ಹಾಗೂ ನೀರಿನ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕದ ರಾಜ್ಯಪಾಲೆ ಡಾ. ಸುಧಾ ಯಾದವ್ ಕರೆ ನೀಡಿದರು. ಬಳ್ಳಾರಿಗೆ ಪ್ರಯಾಣಿಸುವ ಮಾರ್ಗಮಧ್ಯೆ ಭಾನುವಾರ ಹಿರಿಯೂರು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರನ್ನು ಭೇಟಿಯಾಗಿ ಮಧ್ಯಾಹ್ನದ ಭೋಜನದೊಂದಿಗೆ ಸಂವಾದ ನಡೆಸಿದ ಅವರು, ಜಿಲ್ಲೆಯ ಕೃಷಿ, ಹೈನುಗಾರಿಕೆ, ಸಾವಯವ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಶ್ಲಾಘಿಸಿದರು. … Continue reading ಮಳೆನೀರು ಕೊಯ್ಲು, ಜಲ ಸಂರಕ್ಷಣೆಗೆ ಆದ್ಯತೆ ನೀಡಿ: ರಾಜ್ಯಪಾಲೆ ಡಾ. ಸುಧಾ ಯಾದವ್