ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ, ನಿಯಮ ಉಲ್ಲಂಘಿಸಿದರೆ ಕ್ರಮ: ಬೋಟ್‌ ಮಾಲಿಕರಿಗೆ ಸಚಿವ ಬಸವಂತಪ್ಪ ಎಚ್ಚರಿಕೆ

ಹೊಸದಿಗಂತ ವರದಿ ಕಾರವಾರ: ಮೀನುಗಾರಿಕೆ ಬೋಟುಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆಗೆ ಬೋಟುಗಳ ಮಾಲಿಕರು ಆದ್ಯತೆ ನೀಡಬೇಕಿದ್ದು ಕಾರ್ಮಿಕರ ಹಿತರಕ್ಷಣೆ ವಿಷಯದಲ್ಲಿ ನಿಯಮಗಳನ್ನು ಉಲ್ಲಂಘಿಸುವ ಬೋಟು ಮಾಲಿಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು. ತದಡಿಯಲ್ಲಿ ವಿಷಗಾಳಿ ಸೇವಿಸಿ ಮೃತಪಟ್ಟ ಮೂವರು ಬೋಟ್ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ಚೆಕ್ ವಿತರಿಸಿದ ಅವರು ತದಡಿ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಡಿದು ಕುಟುಂಬ … Continue reading ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ, ನಿಯಮ ಉಲ್ಲಂಘಿಸಿದರೆ ಕ್ರಮ: ಬೋಟ್‌ ಮಾಲಿಕರಿಗೆ ಸಚಿವ ಬಸವಂತಪ್ಪ ಎಚ್ಚರಿಕೆ