Sunday, August 14, 2022

Latest Posts

ಜೈಲಿನಲ್ಲೇ ಕುಸಿದು ಬಿದ್ದು ಕೈದಿ ಸಾವು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜಗದೀಶ್ ಶೆಟ್ಟಿ ಮೃತರು.
ಮೂರು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಜಗದೀಶ್,ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss