ಖಾಸಗಿ ಸಂಸ್ಥೆ ವರದಿ ಒಪ್ಪೋದಿಲ್ಲ, ಪೊಲೀಸ್ ಇಲಾಖೆ ನೀಡುವ FSL ವರದಿ ಅಂತಿಮ: ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾಸಗಿ ಸಂಸ್ಥೆಗಳು ನೀಡುವ ಎಫ್‌ಎಸ್‌ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆಗೆ ಸಂಬಂಧಿಸಿದಂತೆ ಬಿಜೆಪಿ ಎಫ್‌ಎಸ್‌ಎಲ್ ವರದಿಯನ್ನು ಉಲ್ಲೇಖಿಸಿ ಘೋಷಣೆ ಕೂಗಿರುವುದು ನಿಜ ಎಂದು ಹೇಳಿತ್ತು. ಈ ಬಗ್ಗ ಸಿಎಂ ಮಾತನಾಡಿದ್ದು, ಪೊಲೀಸ್ ಇಲಾಖೆಯಿಂದ ಬಂದ ವರದಿಯೇ ಅಂತಿಮ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!