February 10, 2026
Tuesday, February 10, 2026
spot_img

ತುಮಕೂರಿನಲ್ಲಿ ಖಾಸಗಿ ಬಸ್‌-ಬೈಕ್‌ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ ತುಮಕೂರು:

ಖಾಸಗಿ ಬಸ್​ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕು ಊರ್ಡಿಗೆರೆ ಸಮೀಪದ ಸಾತಟ್ಟದಲ್ಲಿ ಮಂಗಳವಾರ ಸಂಭವಿಸಿದೆ.

ಕೋಳಾಲ ಹೋಬಳಿ ಮಿಟ್ರಳ್ಳಿಯ ಗಂಗಣ್ಣ(60) ಮೃತ. ಹಿಂಬದಿ ಸವಾರ ಲಿಂಗಣ್ಣ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಯಾತಸಂದ್ರದಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !