ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಶಿವಮೊಗ್ಗದಲ್ಲಿ ತಪ್ಪಿದ ಭಾರೀ ಅನಾಹುತ
ಹೊಸದಿಗಂತ ವರದಿ ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪೋಡಿಯಲ್ಲಿ ನಡೆದಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 48 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸಾಗರ ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಬಸ್‌ನಲ್ಲಿ ಆನಂದಪುರಕ್ಕೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಕಾಸ್ಪೋಡಿ ಕೆರೆಯ ಸಮೀಪ ಬರುತ್ತಿದ್ದಂತೆ ಚಾಲಕನ … Continue reading ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಶಿವಮೊಗ್ಗದಲ್ಲಿ ತಪ್ಪಿದ ಭಾರೀ ಅನಾಹುತ
Copy and paste this URL into your WordPress site to embed
Copy and paste this code into your site to embed