ಮೂಡುಬಿದಿರೆ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಪಲ್ಪಿಯಾಗಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!