ಖಾಸಗಿ ಕಂಪನಿ, ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಸಿಎಂ ಡಿ.ಕೆ.ಶಿವಕುಮಾರ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಐಟಿ-ಬಿಟಿ ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳ ಮೇಲೆಯೂ ಕನ್ನಡದ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಗಂಭೀರ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ವಿಧಾನಸೌಧದ ಮೇಲೂ ಕನ್ನಡ ಬಾವುಟ ಹಾರಿಸಲು ಚಿಂತನೆ ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ … Continue reading ಖಾಸಗಿ ಕಂಪನಿ, ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಸಿಎಂ ಡಿ.ಕೆ.ಶಿವಕುಮಾರ್ ಆದೇಶ