ಖಾಸಗಿ ಸಂಸ್ಥೆಯ ತರಬೇತಿ ವಿಮಾನ ಪತನ: ಪೈಲೆಟ್ ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು (ಭಾನುವಾರ) ಮಧ್ಯಾಹ್ನ ಖಾಸಗಿ ಸಂಸ್ಥೆಯೊಂದಕ್ಕೆ ಸೇರಿದ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡುವಾಗ ರನ್‌ವೇಯಿಂದ ಜಾರಿ ಅಪಘಾತಕ್ಕೀಡಾಗಿದೆ. ಸುಮಾರು ಏಳು ತಿಂಗಳ ಹಿಂದೆ ಮಹಾರಾಷ್ಟ್ರದ ಅಂದಿನ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇದೇ ನಗರದಲ್ಲಿ ನಡೆದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಕಹಿ ನೆನಪಿನ ನಡುವೆಯೇ ಈ ಘಟನೆ ಸಂಭವಿಸಿದೆ. ಮಧ್ಯಾಹ್ನ ಸುಮಾರು 12:35 ರ ವೇಳೆಗೆ ವಿಮಾನ ನಿಲ್ದಾಣದ ಆವರಣದೊಳಗೆ, ರನ್‌ವೇಯಿಂದ ಸ್ವಲ್ಪವೇ … Continue reading ಖಾಸಗಿ ಸಂಸ್ಥೆಯ ತರಬೇತಿ ವಿಮಾನ ಪತನ: ಪೈಲೆಟ್ ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರು