ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್: ಧಾರ್ಮಿಕ ಕಾರ್ಯಗಳಲ್ಲಿ ಯದುವೀರ್ ಒಡೆಯರ್ ಭಾಗಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ಸಿಗುತ್ತಿದ್ದಂತೆಯೇ, ಇತ್ತ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನವರಾತ್ರಿಯ ಮೊದಲ ದಿನದ ‘ಖಾಸಗಿ ದರ್ಬಾರ್’ ಅನ್ನು ನೆರವೇರಿಸಿದ್ದಾರೆ. ಜರುಗಿದ ಪೂಜಾ ಕೈಂಕರ್ಯಗಳು ಖಾಸಗಿ ದರ್ಬಾರ್ ಆರಂಭವಾಗುವ ಮುನ್ನ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಕಳಸ ಪೂಜೆಯನ್ನು ನೆರವೇರಿಸಿದರು. ತದನಂತರ ಅರಮನೆಯ ಪುರೋಹಿತರ ಮಂತ್ರಘೋಷಗಳ ನಡುವೆ ನವಗ್ರಹ ಪೂಜೆ … Continue reading ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್: ಧಾರ್ಮಿಕ ಕಾರ್ಯಗಳಲ್ಲಿ ಯದುವೀರ್ ಒಡೆಯರ್ ಭಾಗಿ
Copy and paste this URL into your WordPress site to embed
Copy and paste this code into your site to embed