Wednesday, December 6, 2023

Latest Posts

ಕೊರೋನಾ ಅಬ್ಬರ: ದೆಹಲಿಯಲ್ಲಿ ಖಾಸಗಿ ಕಚೇರಿ ಬಂದ್, ಎಲ್ಲರಿಗೂ ವರ್ಕ್ ಫ್ರಂ ಹೋಮ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ.
ಈ ಮಾರ್ಗಸೂಚಿ ಅನ್ವಯ ಎಲ್ಲ ಖಾಸಗಿ ಕಚೇರಿಗಳು ಮುಚ್ಚಬೇಕಿದೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ, ಎಲ್ಲಾ ರೆಸ್ಟೋರೆಂಟ್ ಹಾಗೂ ಬಾರ್‌ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಆದೇಶ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!