April 20, 2026
Monday, April 20, 2026
spot_img

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢ ಜಶ್‌ಪುರ-ನಾರಾಯಣಪುರದಲ್ಲಿನ ರತನ್‌ಪಹ್ಲಿ ಅರಣ್ಯದಲ್ಲಿ ಖಾಸಗಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ವಿಮಾನವು ಪತನಗೊಂಡಿದ್ದು, ಕೂಡಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಅರಣ್ಯ ಸುತ್ತ ಆವರಿಸಿದೆ. ಈ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ. ಘಟನೆಯಲ್ಲಿ ಇಬ್ಬರು ಪೈಲಟ್‌ ಗಳು ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಆಡಳಿತ ತಂಡಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ತೊಡಗಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !