ಕಾಡಿನಲ್ಲಿ ಖಾಸಗಿ ವಿಮಾನ ಪತನ: ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ವಿಮಾನಯಾನ ವಲಯದಲ್ಲಿ ಆತಂಕ ಮೂಡಿಸುವ ಘಟನೆಗಳು ಸರಣಿಯಾಗಿ ವರದಿಯಾಗುತ್ತಿದ್ದು, ಇದರ ಬೆನ್ನಲ್ಲೇ, ಚತ್ತೀಸಗಢದ ಕಾಡು ಪ್ರದೇಶದಲ್ಲಿ ಖಾಸಗಿ ವಿಮಾನ ಪತನಗೊಂಡಿರುವುದು ಭೀತಿ ಹುಟ್ಟಿಸಿದೆ. ಜಶಪುರ ಮತ್ತು ನಾರಾಯಣಪುರ ವ್ಯಾಪ್ತಿಯ ರತ್ನಪಹಲಿ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯಂತೆ, ವಿಮಾನ ಅತೀ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ವೇಳೆ ಪರ್ವತ ಪ್ರದೇಶದ ಮರಗಳಿಗೆ ಡಿಕ್ಕಿ ಹೊಡೆದು ನೆಲಕ್ಕುರುಳಿದೆ ಎಂದು ತಿಳಿದುಬಂದಿದೆ. ತಾಂತ್ರಿಕ ದೋಷದ ಸುಳಿವು ಸದ್ಯಕ್ಕೆ ಲಭ್ಯವಾಗಿಲ್ಲವೆಂದು ಮೂಲಗಳು ಹೇಳಿವೆ. ಇದನ್ನೂ … Continue reading ಕಾಡಿನಲ್ಲಿ ಖಾಸಗಿ ವಿಮಾನ ಪತನ: ಸ್ಥಳಕ್ಕೆ ರಕ್ಷಣಾ ತಂಡಗಳ ದೌಡು