ಉದ್ಯಮಿಗಳ ಮೇಲೆ ತನಿಖೆ ಹೆಸರಲ್ಲಿ ಕೇಂದ್ರದ ದಬ್ಬಾಳಿಕೆ: ಪ್ರಿಯಾಂಕ್ ಖರ್ಗೆ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರುನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಕಳೆದ ಒಂದು ದಶಕದಿಂದ ಕೇಂದ್ರ ಸರ್ಕಾರ ಇಡಿ, ಐಟಿ ಹಾಗೂ ಜಿಎಸ್ಟಿ ಸಂಸ್ಥೆಗಳನ್ನು ಬಳಸಿಕೊಂಡು ಉದ್ಯಮಿಗಳಿಗೆ ಕಿರುಕುಳ ನೀಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರದ ಮಾತು ಕೇಳದ ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ತನಿಖೆಗಳ ಹೆಸರಿನಲ್ಲಿ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಉದ್ಯಮಿ ರಾಯ್ ಆತ್ಮಹತ್ಯೆ ಮಾಡಿಕೊಂಡಿರುವುದೇ ಕಿರುಕುಳದ ತೀವ್ರತೆಯನ್ನು ತೋರಿಸುತ್ತದೆ ಎಂದು ಹೇಳಿದ ಖರ್ಗೆ, ಈ ಸಮಸ್ಯೆ … Continue reading ಉದ್ಯಮಿಗಳ ಮೇಲೆ ತನಿಖೆ ಹೆಸರಲ್ಲಿ ಕೇಂದ್ರದ ದಬ್ಬಾಳಿಕೆ: ಪ್ರಿಯಾಂಕ್ ಖರ್ಗೆ ಆರೋಪ