ಹೊಸದಿಗಂತ ವರದಿ ಕಲಬುರಗಿ:
ರಾಜ್ಯದಲ್ಲಿ ಚುನಾವಣಾ ಮತದಾನ ಬಿರುಸಿನಿಂದ ಸಾಗಿದೆ. ಎಲ್ಲಾ ಅಭ್ಯರ್ಥಿಗಳು, ರಾಜಕೀಯ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹಕ್ಕು ಚಲಾಯಿಸುತ್ತಿದ್ದಾರೆ. ಅದರಂತೆಯೇ..ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖಗೆ೯ ಆವರು ತಮ್ಮ ಧರ್ಮ ಪತ್ನಿ ಶೃತಿ ಖಗೆ೯ ಜೊತೆಗೆ ಗುಂಡುಗುರ್ತಿ ಗ್ರಾಮದ ಬೂತ್ ನಂಬರ್ 26 ರಲ್ಲಿ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ತಮ್ಮ ಕುಟುಂಬಸ್ಥರು ಜೊತೆಯಲ್ಲಿದ್ದರು.