ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರ ತಾಲೂಕಿನ ದಂಡೋತಿ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆಯೂ ಅತ್ಯಂತ ದುರದೃಷ್ಟಕರ.ಕೂಡಲೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಆಗ್ರಹಿಸಿದ್ದಾರೆ. ಕಲಬುರಗಿಯ ಜಿಲ್ಲೆಯಲ್ಲಿ ವಸತಿ ನಿಲಯಗಳ ದುಸ್ತಿತಿ, ಕಳಪೆ ಗುಣಮಟ್ಟಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಆದರೆ ಈ ಬಗ್ಗೆ ಗಮನ … Continue reading ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ವಿದ್ಯಾರ್ಥಿಗಳಿಗೆ ಕಲುಷಿತ ಊಟ: 30ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, ಕ್ರಮಕ್ಕೆ ಆಗ್ರಹ!
Copy and paste this URL into your WordPress site to embed
Copy and paste this code into your site to embed