ಪ್ರಿಯಾಂಕಾ ಚೋಪ್ರಾ ಮೈದುನನಿಗೆ ಕ್ಯಾನ್ಸರ್, ಯಾವುದೀ ಚರ್ಮದ ಕ್ಯಾನ್ಸರ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್‌ ಜೋನಸ್‌ ಸಹೋದರ ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.

ಕೆವಿನ್​ ಜೋನಸ್​ ಇತ್ತೀಚಿಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಾನು ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೆ ಎಂದು ಬಹಿರಂಗಪಡಿಸಿದ್ದಾರೆ.

ಹೆಸರಾಂತ ಪಾಪ್-ರಾಕ್ ಬ್ಯಾಂಡ್ ಜೋನಾಸ್ ಬ್ರದರ್ಸ್‌ನ ಪ್ರಮುಖ ಗಿಟಾರ್ ವಾದಕ ಕೆವಿನ್ ಜೋನಾಸ್. ಇದೀಗ ಕೆವಿನ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್​​ ಖಾತೆತನ್ನ ಚರ್ಮದ ಕ್ಯಾನ್ಸರ್​​ ಬಗ್ಗೆ ಪೋಸ್ಟ್​​​​​ ಒಂದನ್ನು ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 10 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ಕೆವಿನ್​​ ತನಗೆ ಚರ್ಮದ ಕ್ಯಾನ್ಸರ್​​ ಇದ್ದ ಬಗ್ಗೆ ಹೇಳಿಕೊಂಡಿದ್ದು, ಶಸ್ತ್ರಚಿಕಿತ್ಸೆಯ ಬಳಿಕ ಸಂಪೂರ್ಣವಾಗಿ ಗುಣಮುಖವಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದಲ್ಲದೇ ಚರ್ಮದ ಕ್ಯಾನ್ಸರ್​ನ ಲಕ್ಷಣಗಳ ಬಗ್ಗೆ ನಿರ್ಲಕ್ಷ್ಯಬೇಡ ಎಂದು ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

 

View this post on Instagram

 

A post shared by Kevin Jonas (@kevinjonas)

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!