ಕಾಂಗ್ರೆಸ್ ಗೆಲುವಿಗಾಗಿ ಭಗವಂತನ ಮೊರೆ ಹೋದ ಪ್ರಿಯಾಂಕಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಿಯಾಂಕಾ ಗಾಂಧಿ ದೇವರ ಮೊರೆ ಹೋಗಿದ್ದಾರೆ. ದೇಶ ಹಾಗೂ ಕರ್ನಾಟಕ ಜನರ ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥನೆ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

Karnataka Assembly Election Results: ಕರ್ನಾಟಕದಲ್ಲಿ ಕಾಂಗ್ರೆಸ್​ ಗೆಲುವಿಗೆ ದೇವರ ಮೊರೆ ಹೋದ ಪ್ರಿಯಾಂಕಾ ಗಾಂಧಿಶಿಮ್ಲಾದ ಹನುಮಾನ್ ದೇಗುಲದಲ್ಲಿ ಪ್ರಿಯಾಂಕಾ ಗಾಂಧಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!