February 1, 2026
Sunday, February 1, 2026
spot_img

📊 | ನಮಗೇನು ಎಕ್ಸ್‌ಪೆಕ್ಟೇಷನ್ಸ್‌ ಇಲ್ಲ, ಆದ್ರೂ ಕಾದು ನೋಡೋಣ ಎಂದ ಪ್ರಿಯಾಂಕಾ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಆರಂಭಿಸಿದ್ದಾರೆ.

ಬಜೆಟ್‌ ಬಗ್ಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ಹೇಳಿಕೆ ನೀಡಿದ್ದು, ಈ ಬಜೆಟ್‌ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ ಎಂದಿದ್ದಾರೆ.

ನಮಗೆ ಹೆಚ್ಚಿನ ನಿರೀಕ್ಷೆಗಳಿಲ್ಲ, ಆದರೆ, ಕಾದು ನೋಡೋಣ ಎಂದು ಹೇಳಿ ಸಂಸತ್​ ಭವನದೊಳಗೆ ತೆರಳಿದ್ದಾರೆ. ಇನ್ನೊಂದೆಡೆ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್​ ಯಾದವ್​ ಕೂಡ ಸರ್ಕಾರ ಮತ್ತು ಬಜೆಟ್​ ಮೇಲೆ ಯಾವುದೇ ನಿರೀಕ್ಷೆಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !