ಪ್ರಿಯಾಂಕಾಗೆ ಮತ್ತೆ ಕೋವಿಡ್ ಪಾಸಿಟಿವ್: ಹೋಮ್ ಐಸೋಲೇಶನ್ ನಲ್ಲಿ ಕಾಂಗ್ರೆಸ್ ನಾಯಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಟ್ವಿಟ್ಟರ್ ಇದನ್ನು ಸ್ಪಷ್ಟಪಡಿಸಿರುವ ಅವರು, ಇಂದು ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇನೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!