ಲೋಕಸಭೆ ಸಂಸದರಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಯನಾಡು ನೂತನ ಸಂಸದೆಯಾಗಿ ಪ್ರಿಯಾಂಗಾ ಗಾಂಧಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಕ್ಷದ ನಾಯಕ ರವೀಂದ್ರ ವಸಂತರಾವ್ ಚವಾಣ್ ಅವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರಿಯಾಂಕಾ ಗಾಂಧಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಿಯಾಂಕಾ ಗಾಂಧಿಯವರ ವಿಜಯದೊಂದಿಗೆ, ದಶಕಗಳಲ್ಲಿ ಮೊದಲ ಬಾರಿಗೆ, ಗಾಂಧಿ ಕುಟುಂಬದ ಮೂವರೂ, ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಈಗ ಸಂಸತ್ತಿನಲ್ಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!