Election Results Live: ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ.

ಬರೋಬ್ಬರಿ 39,836 ಮತಗಳಿಂದ ಪ್ರಿಯಾಂಕಾ ಮುನ್ನಡೆ ಸಾಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!