spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಂಗಾಳದಲ್ಲಿ ಉಪಚುನಾವಣಾ ಸಮರ: ದೀದಿ ವಿರುದ್ಧ ಕಣಕ್ಕಿಳಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸೆ.30ರಂದು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೂವಾಲ್, ನಾನು ನಾಳೆ ನಾಮಪತ್ರ ಸಲ್ಲಿಸುತ್ತೇನೆ. ಬಂಗಾಳದಲ್ಲಿ ಜನರಿಗೆ ಬದುಕುವ ಹಕ್ಕನ್ನು ಮಮತಾ ಬ್ಯಾನರ್ಜಿ ಸರ್ಕಾರ ಕಿತ್ತುಕೊಂಡಿದೆ. ನಾನು ಜನರಿಗಾಗಿ ಹೋರಾಡುತ್ತಿದ್ದೇನೆ ಎಂದರು.
ಇಂದಿನಿಂದಲೇ ಚುನಾವಣಾ ಪ್ರಚಾರ ಆರಂಭಿಸಿದ ಪ್ರಿಯಾಂಕಾ ಅವರು, ಭವಾನಿಪುರದಲ್ಲಿನ ಗೋಡೆಯ ಮೇಲೆ ಪಕ್ಷದ ಚಿಹ್ನೆ ಚಿತ್ರಿಸಿದರು.
ಅ.4ರಂದು ಉಪಚುನಾವಣೆಯ ಫಲಿತಾಂಶ ಹೊರಬರಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss