SHOCKING | ದೆಹಲಿಯ ಮೆಟ್ರೋ ನಿಲ್ದಾಣದಲ್ಲಿ ಖಲಿಸ್ತಾನಿ ಪರ, ಮೋದಿ ವಿರೋಧಿ ಬರಹ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿಯ ಮೆಟ್ರೋ ನಿಲ್ದಾಣಗಳ ಪಿಲ್ಲರ್‌ಗಳಲ್ಲಿ ಖಲಿಸ್ತಾನ್ ಪರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರೋಧಿ ಬರಹಗಳನ್ನು ಬರೆಯಲಾಗಿದೆ.

ಕರೋಲ್ ಬಾಗ್ ಮತ್ತು ಝಾಂಡೇವಾಲನ್ ಮೆಟ್ರೋ ನಿಲ್ದಾಣಗಳಲ್ಲಿ ಈ ಘೋಷಣೆಗಳನ್ನು ಬರೆದಿರುವುದು ಕಂಡುಬಂದಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಮೂಲದ ನಿಷೇಧಿತ ಸಿಖ್ ಪ್ರತ್ಯೇಕತಾವಾದಿ ಗುಂಪು ಸಿಖ್ಸ್ ಫಾರ್ ಜಸ್ಟಿಸ್ಬೆಂಬಲಿಗರು ಈ ಘೋಷಣೆಗಳನ್ನು ಬರೆದಿದ್ದಾರೆ ಎನ್ನಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!