ಖ್ಯಾತ ಗಾಯಕ ಯೇಸುದಾಸ್‌ಗೆ ಪ್ರತಿಷ್ಠಿತ ದಾದಾಸಾಹಿಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಡಿನ ಖ್ಯಾತ ಗಾಯಕ ಯೇಸುದಾಸ್ ಅವರಿಗೆ ದಾದಾಸಾಹಿಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ.

ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅಪೂರ್ವ ಜೀವಮಾನದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯನ್ನು ಫೆಬ್ರವರಿ 20 ರಂದು ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

1969 ರಲ್ಲಿ ಭಾರತ ಸರ್ಕಾರವು ಆರಂಭಿಸಿದ್ದ ಈ ಪ್ರಶಸ್ತಿ ಪುರಸ್ಕಾರವು ಹಲವು ಸಾಧಕರ ಮುಡಿಯನ್ನೇರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!