‘ಎಮರ್ಜೆನ್ಸಿ’ ಚಿತ್ರದ ಬಿಡುಗಡೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಎಮರ್ಜೆನ್ಸಿ’ ಚಿತ್ರದ ಸಹ-ನಿರ್ಮಾಪಕ ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್, ಚಿತ್ರದ ಬಿಡುಗಡೆ ಮತ್ತು ಸೆನ್ಸಾರ್ ಪ್ರಮಾಣಪತ್ರವನ್ನು ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಪ್ರಕಾರ, ಸೆನ್ಸಾರ್ ಮಂಡಳಿಯು “ನಿರಂಕುಶವಾಗಿ ಮತ್ತು ಕಾನೂನುಬಾಹಿರವಾಗಿ” ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ತಡೆಹಿಡಿದಿದೆ ಎಂದು ತಿಳಿಸಲಾಗಿದೆ.

ಇನ್ನು ಈ ಅರ್ಜಿ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!