ಶಿವಮೊಗ್ಗದಲ್ಲಿ ಫೆ.23ರವರೆಗೆ ನಿಷೇಧಾಜ್ಞೆ ಜಾರಿ

ದಿಗಂತ ವರದಿ ಶಿವಮೊಗ್ಗ :

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಫೆ.23 ರ ರಾತ್ರಿ 9 ಗಂಟೆವರೆಗೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಭಾನುವಾರ ರಾತ್ರಿ ಹಿಂದೂ ಯುವಕ ಹರ್ಷ ಎಂಬಾತನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.ಸೋಮವಾರ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!