ವಿಪಕ್ಷಗಳ ವಿರೋಧದ ನಡುವೆಯ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಮತಾಂತರ ನಿಷೇಧ ವಿಧೇಯಕವನ್ನು ವಿಪಕ್ಷಗಳ ವಿರೋಧದ ನಡುವೆಯ ಅಂಗೀಕರಿಸಲಾಯಿತು.
ವಿಧಾನಪರಿಷತ್ತಿನಲ್ಲಿ ಇಂದು ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕುಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಈ ವೇಳೆಯಲ್ಲಿ ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ತಿದ್ದುಪಡಿ ವಿಧೇಯಕ ಪ್ರತಿಯನ್ನೇ ಹರಿದು ತೀವ್ರ ವಿರೋಧ ವ್ಯಕ್ತ ಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!